ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಉದ್ಯೋಗಿಯ ಬೆತ್ತಲೆ ಫೋಟೋ ಕ್ಲಿಕ್ಕಿಸಿದ ವ್ಯಕ್ತಿ

ಥಾಣೆ,ಆ.26- ಡ್ರೆಸ್ಸಿಂಗ್ ರೂಮಿನಲ್ಲಿ ಮಹಿಳಾ ಉದ್ಯೋಗಿಯ ಬೆತ್ತಲೆ ಚಿತ್ರವನ್ನು ಚಿತ್ರಿಸುತ್ತಿದ್ದ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆಭರಣ ಮಳಿಗೆಯೊಂದರ ಮಹಿಳಾ ಉದ್ಯೋಗಿಯನ್ನು ಡ್ರೆಸ್ಸಿಂಗ್ ರೂಮ್ನಲ್ಲಿ ಚಿತ್ರೀಕರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಬೆತ್ತಲೆ ಚಿತ್ರವನ್ನು ಸೆರೆ ಹಿಡಿಯುತ್ತಿದ್ದ ವ್ಯಕ್ತಿಯನ್ನು ಪ್ರತೀಕ್ ಮಾತ್ರೆ ಎಂದು ಗುರುತಿಸಲಾಗಿದೆ.ಚಿತಾಲ್ಸರ್ ಪ್ರದೇಶದ ಅಂಗಡಿಯಲ್ಲಿ ಮಹಿಳೆ ತನ್ನ ಕರ್ತವ್ಯವನ್ನು ಪೂರ್ಣಗೊಳಿಸಿದ ನಂತರ ಈ ಘಟನೆ ಸಂಭವಿಸಿದೆ. ಯಾರೋ ತನ್ನನ್ನು ಗಮನಿಸುತ್ತಿದ್ದಾರೆಂದು ಆಕೆ ಅರಿತುಕೊಂಡರು ಮತ್ತು ಡ್ರೆಸ್ಸಿಂಗ್ … Continue reading ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಉದ್ಯೋಗಿಯ ಬೆತ್ತಲೆ ಫೋಟೋ ಕ್ಲಿಕ್ಕಿಸಿದ ವ್ಯಕ್ತಿ