ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ/ಸವದತ್ತಿ, ನ.19- ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಶಿಕಲಾ (32), ಮಕ್ಕಳಾದ ಸುದೀಪ್ (4), ರಾಕಾ (3) ಮೃತ ದುರ್ದೈವಿಗಳು. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿ ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ ಎರಡು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ […]

ಗ್ರಾ. ಪಂ. ಅಧ್ಯಕ್ಷನ ಮನೆಗೆ ನುಗ್ಗಿ 23 ಲಕ್ಷ ಹಣ, ಚಿನ್ನ ದರೋಡೆ

ಬೆಳಗಾವಿ,ಅ.25-ಗ್ರಾಮ ಪಂಚಾಯಿತಿ ಅಧ್ಯಕ್ಷನ ಮನೆಯಲ್ಲಿ ನುಗ್ಗಿದ ಡಕಾಯಿತರ ಗುಂಪು 23 ಲಕ್ಷ ಹಣ, 120 ಗ್ರಾಂ ಚಿನ್ನ ದರೋಡೆ ಮಾಡಿರುವಂತಹ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ತಾಂಡಾದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್ ರಜಪೂತ ಅವರ ಮನೆಗೆ ಈ ಡಕಾಯಿತಿ ನಡೆದಿದೆ.ಮಧ್ಯರಾತ್ರಿ ಬಂದ ಸುಮಾರು 7 ಜನರ ದುಷ್ಕರ್ಮಿಗಳ ತಂಡ ಬಾಗಿಲು ಬಡೆದು ಒಳ ನುಗ್ಗಿ ಚಂದ್ರಶೇಖರ್ ಮತ್ತು ಪತ್ನಿ, ಸೊಸೆಯನ್ನ ಬೆಡ್ ರೂಮïನಲ್ಲಿ ಕೂಡಿಹಾಕಿ ನಂತರ ದರೋಡೆ ಮಾಡಲಾಗಿದೆ ಎನ್ನಲಾಗುತ್ತಿದೆ. ಪಿಡಿಓ ಆಗಿದ್ದ […]

ದಿ.ಉಮೇಶ್ ಕತ್ತಿ ಕುಟುಂಬದವನ್ನು ಭೇಟಿಮಾಡಿ ಸಾಂತ್ವನ ಹೇಳಿದ ರಾಜ್ಯಪಾಲ ಗೆಹ್ಲೋಟ್

ಬೆಳಗಾವಿ, ಸೆ. 14 : ಇತ್ತೀಚೆಗೆ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ಉಮೇಶ್ ಕತ್ತಿ ಅವರ ನಿವಾಸಕ್ಕೆ ಬುಧವಾರ(ಸೆ.14) ರಾಜ್ಯಪಾಲರು ಭೇಟಿ ನೀಡಿದರು. ಇದನ್ನೂ ಓದಿ : ಮೈಸೂರು ಅರಮನೆಯಲ್ಲಿ ಗಂಡು ಮರಿಗೆ ನೀಡಿದ ಲಕ್ಷ್ಮಿ ಈ ಸಂದರ್ಭದಲ್ಲಿ ದಿ.ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಇದಾದ ಬಳಿಕ ದಿ.ಉಮೇಶ್ […]