ಮುಂದಿನ ಚುನಾವಣೆಯಲ್ಲಿ ಶ್ರೀರಾಮುಲು ನನ್ನ ವಿರುದ್ಧ ಸ್ಪರ್ಧಿಸಿ ಗೆಲ್ಲಲಿ : ಎಸ್.ತಿಪ್ಪೇಸ್ವಾಮಿ ಚಾಲೆಂಜ್
ಚಳ್ಳಕೆರೆ, ಏ.17- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಾರಿಗೆ ಹಾಗೂ ಪರಿಶಿಷ್ಟ ಪಂಗಡ ಸಚಿವ ಬಿ. ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಿಂದ ನನ್ನ ಎದುರು ಸ್ಪರ್ಧಿಸಿ, ಗೆದ್ದು ತೋರಿಸಲಿ ಎಂದು
Read more