ಹುಬ್ಬಳ್ಳಿಗೂ ವ್ಯಾಪಿಸಿದ ವೋಟರ್ ಐಡಿ ಹಗರಣ

ಹುಬ್ಬಳ್ಳಿ,ನ.21- ರಾಜ್ಯಾದ್ಯಂತ ದೊಡ್ಡ ವಿವಾದ ಸೃಷ್ಟಿಸಿರುವ ಮತದಾರರ ಮಾಹಿತಿ ಹಗರಣ ಈಗ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಅಂಟಿಕೊಂಡಿದೆ. ಆರು ತಿಂಗಳ ಹಿಂದೆಯೇ ಖಾಸಗಿ ಕಂಪನಿಯಿಂದ ಮತದಾರರ ಮಾಹಿತಿ ಸಂಗ್ರಹಮಾಡಲಾಗಿದ್ದು ತಿಳಿದು ಬಂದಿದೆ. ಧಾರವಾಡ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಮೂಲದ ಐಐಎಂಟಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹ ಮಾಡಿರುವ ವಿಷಯ ಹೊರಬಿದ್ದಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರ ವ್ಯಾಪ್ತಿಯಲ್ಲಿ ಮತದಾರರ ಮಾಹಿತಿ ಸಂಗ್ರಹವನ್ನು ಮಾಡಲಾಗಿದ್ದು, ಕಾಂಗ್ರೆಸ್ ಪಾಲಿಕೆ ಸದಸ್ಯರು ಮತದಾರರ ಮಾಹಿತಿ […]

ಬಲವಂತದ ಮತಾಂತರ ವಿಚಾರಕ್ಕೆ ದಂಪತಿ ನಡುವೆ ಬಿರುಕು

ಹುಬ್ಬಳ್ಳಿ, ನ.16- ವಾಣಿಜ್ಯ ನಗರಿಯಲ್ಲಿ ಮತ್ತೆ ಮತಾಂತರ ವಿವಾದ ಕೇಳಿ ಬಂದಿದ್ದು, ಹಳೆ ಹುಬ್ಬಳ್ಳಿಯಲ್ಲಿ ಶಿಕ್ಕಲಿಗಾರ ಸಮುದಾಯವನ್ನು ಗುರಿಯಾಗಿಸಿಕೊಂಡು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಒತ್ತಡ ಹಾಕುತ್ತಿದ್ದು, ಈ ವಿವಾದ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹಳೇ ಹುಬ್ಬಳ್ಳಿಯ ಶಿಕ್ಕಲಿಗಾರ ಸಮುದಾಯದ ಒಂದು ಕುಟುಂಬದ ನಡುವೆ ಮತಾಂತರದ ವಿಚಾರವಾಗಿ ದಂಪತಿ ನಡುವೆ ಬಿರುಕು ಮೂಡಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪತಿಗೆ ಪತ್ನಿ ಒತ್ತಡ ಹಾಕುತ್ತಿದ್ದು, ಮತಾಂತರವಾಗದಿದ್ದರೆ ಸಂಸಾರ ಮಾಡುವುದಿಲ್ಲವೆಂದು ಬೆದರಿಕೆ ಹಾಕಿದ್ದು, ಇದೇ ವಿಚಾರವಾಗಿ ಹಲವಾರು ಬಾರಿ […]

ಟೈರ್ ಸ್ಪೋಟಗೊಂಡು ಸುಟ್ಟು ಕರಕಲಾದ ಖಾಸಗಿ ಬಸ್

ಹುಬ್ಬಳ್ಳಿ ,ನ.13-ಟೈರ್ ಸ್ಪೋಟಗೊಂಡ ಪರಿಣಾಮ ಏಕಾಏಕಿ ಖಾಸಗಿ ಬಸ್ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಅಚ್ಚರಿ ರೀತಿಯಲ್ಲಿ ಪಾರಗಿರುವ ಘಟನೆ ನಗರ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಬೆಳಗಿನ ಜಾವ ಘಟನೆ ನಡೆದಿದೆ. ಮುಂಬೈನಿಂದ ಮಂಗಳೂರಿನಿಂದ ಕಡೆಗೆ ಹೋಗುತ್ತಿದ್ದ ರೇಷ್ಮಾ ಟ್ರಾವೆಲ್ಸ್‍ನ ಐಷಾರಾಮಿ ಖಾಸಗಿ ಬಸ್‍ನ ಟೈರ್ ಸ್ಪೋಟಗೊಂಡು ಏಕಾಏಕಿ ಬೆಂಕಿ ಹತ್ತಿಕೊಂಡಿತ್ತು ಚಾಲಕ ಕೂಡಲೆ ಪ್ರಯಾಣಿಕರಿಗೆ ಹೊರಗೆ ಬನ್ನಿ ಎಂದು ಕೋಗಿಕೊಂಡು ಎಲ್ಲರನ್ನು ಸುರಷಿತವಾಗಿ ಕೆಳಗೆ ಇಳಿಸಿದ್ದಾನೆ. ಜೆಡಿಎಸ್ ಪಂಚರತ್ನ ರಥಯಾತ್ರೆ ಮತ್ತೆ ಮುಂದೂಡಿಕೆ ನಂತರ ಬಸ್ […]

ಮರ್ಮಾಂಗದ ತುದಿ ಕತ್ತರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಿಸಲು ಯತ್ನ , 11 ಜನರ ವಿರುದ್ಧ ಎಫ್‍ಐಆರ್

ಹುಬ್ಬಳ್ಳಿ,ಸೆ.25: ರಾಜ್ಯ ಸರ್ಕಾರ ಈಗಾಗಲೇ ಮತಾಂತರ ನಿಷೇಧ ಕಾನೂನು ಜಾರಿ ಮಾಡಿದ್ದರೂ ಕೂಡ ಮತಾಂತರ ಕಾರ್ಯ ಹೊಗೆಯಾಡುತ್ತಲೇ ಇದೆ. ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಅವರ ಮರ್ಮಾಂಗದ ತುದಿ ಕತ್ತರಿಸಿ (ಖತ್ನಾ) ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ 11 ಮಂದಿ ವಿರುದ್ಧ ಇಲ್ಲಿನ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಡ್ಯದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, […]

ಕ್ರೂಸರ್‌‌ಗೆ ಬಸ್ ಡಿಕ್ಕಿ, ಮೂವರ ದುರ್ಮರಣ

ಹುಬ್ಬಳ್ಳಿ, ಆ.22- ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಶವ ತರಲು ಕ್ರೂಸರ್‍ನಲ್ಲಿ ಹೊರಟ್ಟಿದ್ದವರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಘಟಗಿಯ ರಾಮನಾಳ ಕ್ರಾಸ್ ಬಳಿ ನಡೆದಿದೆ. ಹಳಿಯಾಳ ತಾಲ್ಲೂಕಿನ ನಂದಿಘಟ್ಟ ಗ್ರಾಮದ ಶಿವನಗೌಡ ಪಾಟೀಲ್, ಅಮೃತಪಾಟೀಲ್ ಮೃತಪಟ್ಟಿದ್ದು, ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ಇವರು ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಶವ ತರಲು ಕ್ರೂಸರ್‍ನಲ್ಲಿ ತೆರಳುತ್ತಿದ್ದಾಗ. ಎದುರಿಗೆ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರಿಗೆ […]

ಏಕಾಏಕಿ ಹೊತ್ತಿ‌ ಉರಿದ ಬೆಂಕಿ ಚಲಿಸುತ್ತಿದ್ದ ಲಾರಿ

ಹುಬ್ಬಳ್ಳಿ: ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಲಾರಿ ಹೊತ್ತಿ ಉರಿದ ಘಟನೆ ತಾಲೂಕಿನ ಬೆಳವಟಗಿ ಕ್ರಾಸ್ ಬಳಿನಡೆದಿದೆ. ನಡು ರಸ್ತೆಯಲ್ಲೇ ಹೊತ್ತಿ ಉರಿದ ಮೆಕ್ಕೆಜೋಳ ತುಂಬಿದ ಲಾರಿವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಕ್ಕೆಜೋಳ ಹೊತ್ತೊಯ್ಯುತ್ತಿದ್ದ ಲಾರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ