ನರಭಕ್ಷಕ ಚಿರತೆಗೆ ಕಂಡಲ್ಲಿ ಗುಂಡಿಡಲು ಆದೇಶ

ಮೈಸೂರು,ಡಿ.2- ಟಿ.ನರಸೀಪುರದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಮೇಘನಾ ಅವರ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರದ ಜೊತೆಗೆ ಅವರ ಮನೆಯವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗುವುದು ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯ ತಿಳಿಸಿದ್ದಾರೆ. ಅಲ್ಲದೆ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆ ಸರ್ಕಾರದಿಂದ ಆದೇಶವೂ ಸಿಕ್ಕಿರುವುದಾಗಿ ಅವರು ಹೇಳಿದ್ದಾರೆ. ಚಿರತೆ ದಾಳಿಯಿಂದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿನ್ನೆ ಮಧ್ಯರಾತ್ರಿ ತನಕ ಅರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಈ ಮಾಹಿತಿ ಹಿನ್ನಲೆಯಲ್ಲಿ […]

ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 43 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್

ಮೈಸೂರು, ನ.23- ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ನಗರದ ಪೋಸ್ಕೋ ವಿಶೇಷ ನ್ಯಾಯಾಲಯ 43 ವರ್ಷಗಳ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬಿಹಾರ ಮೂಲದ ನಾಜೀಮ್ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಟಿ.ನರಸೀಪುರ ರಸ್ತೆಯ ತೋಟದ ಮನೆಯೊಂದರಲ್ಲಿ ಕಳೆದ 2021ರಲ್ಲಿ 10 ವರ್ಷದ ಬಾಲಕಿ ಮೇಲೆ ಈತ ಅತ್ಯಾಚಾರ ಎಸಗಿದ್ದ. ಈ ಕುರಿತು ಮೈಸೂರು ಗ್ರಾಮಾಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ ನಂತರ ವಿಶೇಷ ನ್ಯಾಯಾಲಯಕ್ಕೆ […]

ರಾತ್ರೋರಾತ್ರಿ ಬದಲಾಯ್ತು ವಿವಾದಿತ ಗುಂಬಜ್ ಆಕಾರದ ಬಸ್ ನಿಲ್ದಾಣದ ಬಣ್ಣ

ಮೈಸೂರು, ನ. 17- ವಿವಾದಿತ ಗುಂಬಜ್ ಮಾದರಿ ಬಸ್ ನಿಲ್ದಾಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ರಾತ್ರೋರಾತ್ರಿ ಬಣ್ಣವನ್ನೆ ಬದಲು ಮಾಡಲಾಗಿದೆ. ಗೋಲ್ಡï ಕಲರ್ ಇದ್ದ ಗುಂಬಜ್‍ಗೆ ಈಗ ಕೆಂಪು ಬಣ್ಣ ಹಚ್ಚಲಾಗಿದೆ. ಗುಂಬಜ್ ಮಾದರಿಯ ಬಸ್ ನಿಲ್ದಾಣದ ವಿವಾದ ತಾರಕಕ್ಕೇರುತ್ತಿದ್ದಂತೆ ಹಲವು ಬದಲಾವಣೆ ಮಾಡಲಾಗುತ್ತಲೆ ಇದೆ. ಮೊದಲು ಗುಂಬಜ್‍ಗೆ ಗೋಲ್ಡ್ ಕಲರ್ ಹಾಕಲಾಗಿತ್ತು. ಇರೋ ಬಸ್ಸುಗಳಿಗೆ ಚಾಲಕರಿಲ್ಲ, ಬಿಎಂಟಿಸಿಗೆ ಹೊಸ ಬಸ್ ಖರೀದಿ ಅವಶ್ಯಕತೆ ಏನಿತ್ತು.. ? ಆದರೆ, ಈಗ ರಾತ್ರೋರಾತ್ರಿ ಗೋಲ್ಡ್ ಕಲರ್ ಮಾಸುವಂತೆ ಮಾಡಿ […]

ಮೈಸೂರು : ರಾಜಕಾಲುವೆಯಲ್ಲಿ ಮೊಸಳೆ ಪತ್ತೆ, ಆತಂಕದಲ್ಲಿ ಸ್ಥಳೀಯರು

ಮೈಸೂರು,ನ.15-ನಗರದ ಜೆಎಎಸ್‍ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೇ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗದ ಸಮೀಪದಲ್ಲಿಯೇ ಮತ್ತೊಂದು ಮೊಸಳೆ ಮತ್ತೆ ಕಾಣಿಸಿಕೊಂಡಿದೆ. ಸ್ಥಳೀಯರ ಪ್ರಕಾರ ಭಾನುವಾರ ಕಾಣಿಸಿಕೊಂಡ ಮೊಸಳೆಗಿಂತ ಇದು ಆಕಾರದಲ್ಲಿ ಭಿನ್ನವಾಗಿದ್ದು, ಈ ಮೊಸಳೆಯೇ ಬೇರೆ ಎಂದು ಹೇಳುತ್ತಾರೆ. ಸೋಮವಾರ ಮಧ್ಯಾಹ್ನ ಮೊಸಳೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ನೋಡುತ್ತಿರುವಾಗಲೇ ಚರಂಡಿ ನೀರಿಗೆ ಹಾರಿದೆ. ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ […]

ಮೈಸೂರಿನ ಸಿವಿಲ್ ಕಾಂಟ್ರಾಕ್ಟರ್ ಕುನಾಲ್‍ಗೆ ಐಐಬಿ ಪ್ರಶಸ್ತಿ

ಮೈಸೂರು : ಬೆಂಗಳೂರಿನ ಐಕಾನ್ಸ್ ಆಫ್ ಬ್ಯುಸಿನೆಸ್ ಮ್ಯಾಗಝೈನ್ (ಐಐಬಿನಿಯತಕಾಲಿಕ)ದ ವತಿಯಿಂದ ಉದ್ಯಮ ಉತ್ಕøಷ್ಟತೆ ಮತ್ತು ನಾಯಕತ್ವ-2022 ಪ್ರಶಸ್ತಿಗಳನ್ನು ನೀಡಲಾಗಿದೆ. ಮೈಸೂರಿನ ಯುವ ಸಿವಿಲ್ ಕಾಂಟ್ರಾಕ್ಟರ್ ಮತ್ತು ಶ್ರೀ ನರಸಿಂಹ ಕನ್ಸ್‍ಟ್ರಕ್ಷನ್ಸ್ ಮಾಲೀಕ ಕುನಾಲ್ ರಾಘವೇಂದ್ರ ಅವರಿಗೆ ಐಐಬಿ ಬೆಸ್ಟ್ ಕನ್ಸಟ್ಲಿಂಗ್ ಸಿವಿಲ್ ಎಂಜಿನಿಯರ್ಸ್ ಅಂಡ್ ಸಿವಿಲ್ ಕಾಂಟ್ರಾಕ್ಟರ್ಸ್ ಅವಾರ್ಡ್-2022 ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಭಾನುವಾರನೀಡಲಾಯಿತು. ಕೈಗಾರಿಕೋದ್ಯಮಿಗಳಿಗೆ, ಸಣ್ಣ ಉದ್ದಿಮೆದಾರರಿಗೆ, ವ್ಯವಹಾರ ಮುಖ್ಯಸ್ಥರಿಗೆ,ವರ್ತಕರಿಗೆ ಹಾಗೂ ಸಾಧಕರಿಗೆ ನೀಡಲಾಗುವ ಐಐಬಿ ಇಂಡಸ್ಟ್ರಿ ಎಕ್ಸೆಲೆನ್ಸ್ ಅಂಡ್ ಲೀಡರ್‍ಶಿಪ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ […]

ತ್ರಿವೇಣಿ ಸಂಗಮದಲ್ಲಿ ವಿಜೃಂಭಣೆಯ ಲಕ್ಷ ದೀಪೋತ್ಸವ

ತಿ.ನರಸೀಪುರ,ನ.7- ಶ್ರೀ ಗುಂಜಾನರಸಿಂಹ ಸ್ವಾಮಿ ಸೇವಾಸಮಿತಿ ಹಾಗೂಯುವ ಬ್ರಿಗೇಡ್ ವತಿಯಿಂದ ಪಟ್ಟಣದ ಕಾವೇರಿ-ಕಪಿಲಾ-ಸ್ಪಟಿಕ ನದಿಗಳ ತ್ರಿವೇಣಿ ಸಂಗಮದಲ್ಲಿ ಕಾವೇರಿ ಕಪಿಲಾರತಿ, ತೆಪ್ರೋತ್ಸವ ಹಾಗೂ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು. ದೇಗುಲದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನಿರೀಕ್ಷೆಗೂ ಮೀರಿದ ಜನಸ್ತೋಮ ದೇವಸ್ಥಾನಕ್ಕೆ ಹರಿದು ಬಂದಿತ್ತು. ದೇವಾಲಯವನ್ನು ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ದೇವಸ್ಥಾನಕ್ಕೆ ಬಂದ ಭಕ್ತಾಗಳು ದೇವಾಲಯದ ಮುಂಭಾಗದ ಆವರಣದಲ್ಲಿ ಬಣ್ಣದ ರಂಗೋಲಿಯನ್ನು ಬಿಡಿಸಿ ಹಣತೆಗಳನ್ನು ಹಚ್ಚಿ ಸಂಭ್ರಮಿಸಿದರು. ಅಮೆರಿಕ ಸಮರಾಭ್ಯಾಸಕ್ಕೆ ಉತ್ತರ ಕೊರಿಯಾ ಆಕ್ರೋಶ ಸಾಗರೋಪಾದಿಯಲ್ಲಿ […]

ವಿದ್ಯುತ್ ಅವಘಡಕ್ಕೆ ಮೂವರು ಬಲಿ

ಟಿ,ನರಸೀಪುರ, ನ.6- ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್‌ನಿಂದ ವಿದ್ಯುತ್ ಪ್ರವಹಿಸಿ ಮೂವರು ದುರಂತ ಸಾವನ್ನಪ್ಪಿರುವ ಘಟನೆ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ತಾಲೂಕಿನ ನಿಲಸೋಗೆ ಗ್ರಾಮದ ರಾಚೇಗೌಡ ಎಂಬುವರ ಗದ್ದೆಯಲ್ಲಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಗ್ರಾಮದ ರಾಚೇಗೌಡ (62), ಅವರ ಪುತ್ರ ಹರೀಶ್ (39) ಹಾಗೂ ಕೂಲಿ ಕಾರ್ಮಿಕ ಮಹದೇವಸ್ವಾಮಿ (40) ಎಂಬುವವರು ಸಾವನ್ನಪ್ಪಿದ್ದಾರೆ. ಗ್ರಾಮದ ವೀರತ್ತ ಸ್ವಾಮಿ ಯವರ ಚೌಲ್ಟ್ರಿ ಪಕ್ಕದ ರಾಚೇಗೌಡರ ಜಮೀನಿನಲ್ಲಿ ಬೆಳೆಯಲಾಗಿದ್ದ ಭತ್ತದ ಫಸಲಿಗೆ ಇಂದು ಬೆಳಿಗ್ಗೆ […]

ದೇವಸ್ಥಾನಕ್ಕೆ ತೆರಳಿದ್ದ ಯುವಕನ್ನು ಕೊಂದುಹಾಕಿದ ಚಿರತೆ

ತಿ.ನರಸೀಪುರ. ನ.01 -ದೇವಸ್ಥಾನಕ್ಕೆ ತೆರಳಿದ್ದ ಯುವಕನೊಬ್ಬನ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ತಾಲೂಕಿನ ಉಕ್ಕಲಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಂಭವಿಸಿದೆ. ತಾಲೂಕಿನ ಎಂ.ಎಲ್ .ಹುಂಡಿ ಗ್ರಾಮದ ಚನ್ನ ಮಲ್ಲದೇವರು ಎಂಬುವರ ಪುತ್ರ ಮಂಜುನಾಥ್ (22)ಎಂಬಾತನೇ ಚಿರತೆ ದಾಳಿಗೆ ಬಲಿಯಾದ ಯುವಕನಾಗಿದ್ದು, ಈತ ಮೈಸೂರಿನ ಕಾಲೇಜೊಂದರಲ್ಲಿ ಬಿ.ಕಾಂ.ವ್ಯಾಸಾಂಗ ಮಾಡುತ್ತಿದ್ದ. ಯುವಕನ ಮೇಲೆ ಚಿರತೆ ದಾಳಿ ಮಾಡಿರುವುದನ್ನು ಕಂಡು ಓಡಿಸಲು ಪ್ರಯತ್ನಮಾಡಿದರಾದರೂ ರಕ್ಷಿಸಲು ಸಾಧ್ಯವಾಗಲಿಲ್ಲ ಯುವಕನನ್ನು ಹೊತ್ತೊಯ್ದು ಬೆಟ್ಟದ ಮೇಲಿನ […]

ನರಭಕ್ಷಕ ಚಿರತೆಗೆ ಮೇಕೆ, ಹಸುಗಳು ಬಲಿ

ಹನೂರು, ಅ.21- ನರ ಭಕ್ಷಕ ಚಿರತೆ ಬಾಯಿಗೆ 5 ಮೇಕೆಗಳು ಮತ್ತು ಒಂದು ಹಸು ಬಲಿ ಆಗಿರುವ ಘಟನೆ ಮಹದೇಶ್ವರಬೆಟ್ಟ ವನ್ಯಜೀವಿ ವಲಯ ವ್ಯಾಪ್ತಿಯ ಮಲ್ಲಯ್ಯಪುರ ಗ್ರಾಮದ ಅರಣ್ಯದಲ್ಲಿ ಜರುಗಿದೆ. ತಾಲೂಕಿನ ಕೌದಳ್ಳಿ ಗ್ರಾ. ಪಂ.ವ್ಯಾಪ್ತಿಗೆ ಸೇರಿದ ಮಲ್ಲಯ್ಯ ಪುರ ಗ್ರಾಮದ ಕುಮಾರ್ ಎಂಬುವವರಿಗೆ ಸೇರಿದ ಐದು ಮೇಕೆಗಳು ಮತ್ತು ಪುದು ನಗರ ಗ್ರಾಮದ ರಾಮಚಂದ್ರನಾಯ್ಕ ಎಂಬುವವರ ಸುಮಾರು 25 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಹಸು(ಕಡಸು)ನ್ನು ಕೊಂದು ಅವುಗಳ ರಕ್ತ ಕುಡಿದು ಮಾಂಸ ತಿಂದು ಹೋಗಿರುತ್ತದೆ. […]

ಮೈಸೂರಿಗರೇ ಇಲ್ಲಿ ಗಮನಿಸಿ..

ಮೈಸೂರು,ಸೆ.25 – ವಿಶ್ವವಿಖ್ಯಾತ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ವಾಹನ ಸಂಚಾರ ಹೆಚ್ಚಾಗುವುದರಿಂದ ನಾಳೆಯಿಂದ ಅ.5ರವರೆಗೆ ಏಕಮುಖ ವಾಹನ ಸಂಚಾರ ವ್ಯವಸ್ಥೆ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಸಿದ್ದಾರೆ. ನಗರದಲ್ಲಿ ನಾಳೆಯಿಂದ ಅ.5ರವರೆಗೆ ಏಕಮುಖ ವಾಹನ ಸಂಚಾರ ವ್ಯವಸ್ಥೆಯಿದ್ದು, ಅರಮನೆಯ ಸುತ್ತಲಿನ ರಸ್ತೆಗಳಾದ ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ, ಕುಸ್ತಿ ಅಖಾಡ ಜಂಕ್ಷನ್, ಬಿ.ಎನ್.ರಸ್ತೆ, ಜಯಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ಚಾಮರಾಜ ಒಡೆಯರ್ ವೃತ್ತ , ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ನ್ಯೂ […]