ಸಿಸಿಬಿ ಕಾರ್ಯಾಚರಣೆ : ಅಂಚೆ ಮೂಲಕ ವಿದೇಶಗಳಿಂದ ಬಂದಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರು, ಅ.18- ಭಾರತೀಯ ಅಂಚೆ ಮೂಲಕ ವಿದೇಶಗಳಿಂದ ಮಾದಕ ವಸ್ತುಗಳನ್ನು ನಗರಕ್ಕೆ ಸರಬರಾಜು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 21.17 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಬಿ ತಂಡವು ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ಮಾದಕ ವಸ್ತು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿತ್ತು. ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿಕೊಂಡು ಆರೋಪಿಗಳನ್ನು ಬಂಧಿಸಿ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ನಗರದ ವಿವಿಧ … Continue reading ಸಿಸಿಬಿ ಕಾರ್ಯಾಚರಣೆ : ಅಂಚೆ ಮೂಲಕ ವಿದೇಶಗಳಿಂದ ಬಂದಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
Copy and paste this URL into your WordPress site to embed
Copy and paste this code into your site to embed