ಬಿಜೆಪಿ ಕಪಟ ನಾಟಕ ಬಿಟ್ಟು ಕೇಂದ್ರದಿಂದ ಹಣ ಕೊಡಿಸಲಿ : ಡಿಕೆಶಿ

ಬೆಂಗಳೂರು, ಮಾ.10- ವಿರೋಧ ಪಕ್ಷವಾಗಿರುವ ಬಿಜೆಪಿಯ ನಾಯಕರು ಕಪಟ ನಾಟಕ ಬಿಟ್ಟು ರಾಜ್ಯದ ಬರ ಪರಿಹಾರಕ್ಕೆ ಕೇಂದ್ರದಿಂದ ಮೊದಲು ಹಣ ಕೊಡಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಹೋರಾಟ ಹಮ್ಮಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಾನ-ಮರ್ಯಾದೆ ಇದ್ದರೆ ಬಿಜೆಪಿಯವರು ಮೊದಲು ಬರ ಪರಿಹಾರಕ್ಕೆ ಹಣ ಕೊಡಿಸಲಿ. ಬರಗಾಲದಂತಹ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಉದ್ಯೋಗವನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವುದು … Continue reading ಬಿಜೆಪಿ ಕಪಟ ನಾಟಕ ಬಿಟ್ಟು ಕೇಂದ್ರದಿಂದ ಹಣ ಕೊಡಿಸಲಿ : ಡಿಕೆಶಿ