ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ನೀಡಲು ಸಿದ್ಧ : ಪ್ರಹ್ಲಾದ್ ಜೋಷಿ

ನವದೆಹಲಿ,ಆ.1- ಕರ್ನಾಟಕ ಸರ್ಕಾರ ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡಲು ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾಹಿತಿ ನೀಡಿದ್ದಾರೆ.ಈ ಕುರಿತು ನವದೆಹಲಿ ಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28 ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ.ಎಷ್ಟು ಬೇಕಾದರೂ ಅಕ್ಕಿ ಕೊಡಲಿದ್ದೇವೆ ಎಂದು ಹೇಳಿದ್ದಾರೆ. ಕರ್ನಾಟಕ ಮಾತ್ರವಲ್ಲದೆ, ಯಾವುದೇ ರಾಜ್ಯ ಸರ್ಕಾರಗಳು ಕೇಂದ್ರ … Continue reading ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ನೀಡಲು ಸಿದ್ಧ : ಪ್ರಹ್ಲಾದ್ ಜೋಷಿ