ಶೇಂಗಾ ಬೆಳೆಗೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ

ಬೆಂಗಳೂರು,ಅ.25- ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ಗೆ 6,783 ರೂ. ನಿಗದಿಪಡಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ತಿಳಿಸಿದ್ದಾರೆ. ಈಗ ಅನುಮತಿ ದೊರೆತಿರುವ ಶೇಂಗಾ … Continue reading ಶೇಂಗಾ ಬೆಳೆಗೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ