ಕೇಜ್ರಿವಾಲ್ ಬಂಧನದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ : ಜೋಶಿ

ಹುಬ್ಬಳ್ಳಿ, ಮಾ.22- ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ದುರಹಂಕಾರದಿಂದ ಇಡಿ ಸಮನ್ಸ್ ಗಳಿಗೆ ಉತ್ತರಿಸಿಲ್ಲ. ಈಗಾಗಿ ಅವರ ಬಂಧನ ವಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಎದುರು ಸತತವಾಗಿ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅವರ ಬಂಧನವಾಗಿದೆ ಎಂದರು. ಕಾಂಗ್ರೆಸ್ ಪಕ್ಷದವರು ತೆರಿಗೆ ಕಟ್ಟಿಲ್ಲ. ಹೀಗಾಗಿ ಅವರ ಬ್ಯಾಂಕ್ ಖಾತೆಗಳು ಸೀಜ್ ಆಗಿವೆ. ಆದಾಯ ತೆರಿಗೆ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ. ಕಾಂಗ್ರೆಸ್ ಪಕ್ಷವನ್ನು … Continue reading ಕೇಜ್ರಿವಾಲ್ ಬಂಧನದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ : ಜೋಶಿ