ಕೇಂದ್ರ ಸರ್ಕಾರ ಕರ್ನಾಟಕದ ಆರ್ಥಿಕ ಬೆಳವಣಿಗೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ : ಡಿ.ಕೆ.ಸುರೇಶ್
ಬೆಂಗಳೂರು,ಜು.29– ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರಸರ್ಕಾರ ಹಿಂಬಾಗಿಲ ಮೂಲಕ ಮಾಡುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಗುಜರಾತ್, ಉತ್ತರಪ್ರದೇಶ ಸೇರಿ ಉತ್ತರಭಾರತದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಎಸ್‌ಟಿ ವ್ಯವಸ್ಥೆ ಜಾರಿಗೆ ಬಂದ … Continue reading ಕೇಂದ್ರ ಸರ್ಕಾರ ಕರ್ನಾಟಕದ ಆರ್ಥಿಕ ಬೆಳವಣಿಗೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ : ಡಿ.ಕೆ.ಸುರೇಶ್
Copy and paste this URL into your WordPress site to embed
Copy and paste this code into your site to embed