ಗುಡ್ ನ್ಯೂಸ್ : ಕೇಂದ್ರ ಸರ್ಕಾರದಿಂದ ಇನ್ಮುಂದೆ ಬಡವರಿಗೆ ಅಕ್ಕಿ ಜೊತೆ ಸಿಗಲಿದೆ 9 ವಸ್ತುಗಳು!

ನವದೆಹಲಿ,ಸೆ.3- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ನೀಡುತ್ತವೆ. ಲಾನುಭವಿಗಳ ಆಹಾರ ಭದ್ರತೆಗಾಗಿ ಉಚಿತ ಪಡಿತರವನ್ನು ಒದಗಿಸುತ್ತದೆ. ಆದರೆ ಈಗ ಭಾರತ ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಹೊರಟಿದೆ. ಈ ಹಿಂದೆ ಕೇಂದ್ರವು ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿತ್ತು. ಆದರೆ ಇದೀಗ ಉಚಿತ ಅಕ್ಕಿ ಬದಲಿಗೆ 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಭಾರತ ಸರ್ಕಾರದ ಉಚಿತ ಪಡಿತರ ಯೋಜನೆಯಡಿ ದೇಶದ 90 … Continue reading ಗುಡ್ ನ್ಯೂಸ್ : ಕೇಂದ್ರ ಸರ್ಕಾರದಿಂದ ಇನ್ಮುಂದೆ ಬಡವರಿಗೆ ಅಕ್ಕಿ ಜೊತೆ ಸಿಗಲಿದೆ 9 ವಸ್ತುಗಳು!