2025ರ ಏ.1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ
ನವದೆಹಲಿ,ಆ.26- ಹೊಸ ಪಿಂಚಣಿ ಯೋಜನೆಯನ್ನು ಸುಧಾರಿಸಲು ಕೇಂದ್ರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆ ಇಂದು ಈಡೇರಿದೆ.ನಿವೃತ್ತಿಯ ನಂತರ ಖಚಿತವಾದ ಪಿಂಚಣಿಗಾಗಿ ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2025 ಏಪ್ರಿಲ್ 1ರಿಂದ ಯುಪಿಎಸ್ ಜಾರಿಯಾಗಲಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಸರ್ಕಾರಿ ನೌಕರರ ಯೋಗಕ್ಷೇಮಕ್ಕೆ ಸರ್ಕಾರ ತೋರಿರುವ ಬದ್ಧತೆಯಾಗಿದೆ ಮತ್ತು ಅವರಿಗೆ ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ … Continue reading 2025ರ ಏ.1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ
Copy and paste this URL into your WordPress site to embed
Copy and paste this code into your site to embed