ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡಿದ ಕೇಂದ್ರ ಸರ್ಕಾರ

ನವದೆಹಲಿ, ಜು.13- ವಿವಿಧ ಸಂದರ್ಭಗಳಲ್ಲಿ ಪೊಲೀಸರು, ಐಎಎಸ್‌‍ ಮತ್ತು ಐಪಿಎಸ್‌‍ನಂತಹ ಅಖಿಲ ಭಾರತ ಸೇವೆಗಳ ಅಧಿಕಾರಿಗಳ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಕಾನೂನು ಕ್ರಮಕ್ಕೆ ಅನುಮತಿ ನೀಡಲು ಜಮ್ಮು ಕಾಶೀರದ ಲೆಫ್ಟಿನೆಂಟ್‌ ಗವರ್ನರ್‌ (ಎಲ್‌ಜಿ)ಗೆ ಕೇಂದ್ರವು ಹೆಚ್ಚಿನ ಅಧಿಕಾರ ನೀಡಿದೆ. ಅಡ್ವೊಕೇಟ್‌ ಜನರಲ್‌ ಮತ್ತು ಇತರ ಕಾನೂನು ಅಧಿಕಾರಿಗಳ ನೇಮಕಾತಿಯ ಬಗ್ಗೆ ನಿರ್ಧಾರ, ಭ್ರಷ್ಟಾಚಾರ ವಿರೋಧಿ ಬ್ಯೂರೋಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ನೀಡಲಾಗಿದೆ. ಹಿಂದಿನ ಜಮುಕಾಶೀರ ರಾಜ್ಯವನ್ನು ಜಮುಕಾಶೀರ ಮತ್ತು ಲಡಾಖ್‌ ಕೇಂದ್ರಾಡಳಿತ … Continue reading ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡಿದ ಕೇಂದ್ರ ಸರ್ಕಾರ