ರಾಜ್ಯಗಳಿಗೆ ಜೂನ್‌ ತಿಂಗಳ ತೆರಿಗೆ ಆದಾಯದ ಪಾಲು ಹಂಚಿಕೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ, ಜೂ.11- ಜೂನ್‌ ತಿಂಗಳ ತೆರಿಗೆ ಆದಾಯದ ಪಾಲನ್ನು ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಈ ಒಂದು ತಿಂಗಳಲ್ಲೇ ಒಟ್ಟು 1.39 ಲಕ್ಷ ಕೋಟಿ ರೂ.ಗಳನ್ನು ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಎಂದಿನಂತೆ ಈ ಬಾರಿಯೂ ಉತ್ತರಪ್ರದೇಶಕ್ಕೆ ಅತಿಹೆಚ್ಚು ಪಾಲು ಸಿಕ್ಕಿದೆ. ಆ ಅತಿದೊಡ್ಡ ರಾಜ್ಯಕ್ಕೆ 25 ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಪಾಲು ಸಿಕ್ಕಿದೆ. ಮಹಾರಾಷ್ಟ್ರ ಬಳಿಕ ಅತಿಹೆಚ್ಚು ತೆರಿಗೆ ಸಂಗ್ರಹಿಸಿಕೊಡುವ ಕರ್ನಾಟಕ ರಾಜ್ಯಕ್ಕೆ ಜೂನ್‌ ತಿಂಗಳಲ್ಲಿ ಸಿಕ್ಕಿರುವುದು 5,096 ಕೋಟಿ … Continue reading ರಾಜ್ಯಗಳಿಗೆ ಜೂನ್‌ ತಿಂಗಳ ತೆರಿಗೆ ಆದಾಯದ ಪಾಲು ಹಂಚಿಕೆ ಮಾಡಿದ ಕೇಂದ್ರ ಸರ್ಕಾರ