2025ರಲ್ಲಿ ಬಹು ನಿರೀಕ್ಷಿತ ಜನಗಣತಿ ಆರಂಭ ನಿರೀಕ್ಷೆ
ನವದೆಹಲಿ,ಅ.28- ಬಹುನಿರೀಕ್ಷಿತ ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆ ಯಾದ ಜನಗಣತಿಯನ್ನು ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ 2025ರಲ್ಲಿ ಆರಂಭಿಸುವ ನಿರೀಕ್ಷೆ ಇದೆ. ಜನಸಂಖ್ಯೆಗೆ ಅನುಗುಣವಾಗಿ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯಾಗಬೇಕೆಂಬ ಬೇಡಿಕೆ ಕೇಳಿಬಂದ ಹಿನ್ನಲೆಯಲ್ಲಿ 2025ರಿಂದ 26ರವರೆಗೆ ಅಂದರೆ ಒಂದು ವರ್ಷ ದೇಶಾದ್ಯಂತ ಜನಗಣತಿಯನ್ನು ನಡೆಸಲು ಸರ್ಕಾರ ಉದ್ದೇಶಿಸಿದೆ. ನಿಯಮಗಳ ಪ್ರಕಾರ ಪ್ರತಿ 10 ವರ್ಷಕ್ಕೊಮೆ ಕೇಂದ್ರ ಸರ್ಕಾರ ಅಧಿಕೃತವಾಗಿ ಜನಗಣತಿಯನ್ನು ನಡೆಸುವುದು ಈವರೆಗೂ ನಡೆದುಕೊಂಡು ಬಂದ ಸಂಪ್ರದಾಯವಾಗಿತ್ತು. ಆದರೆ ದೇಶದಲ್ಲಿ ಕೋವಿಡ್ ಮಹಾಮಾರಿ ಕಾಣಿಸಿಕೊಂಡಿದ್ದರಿಂದ ತಾತ್ಕಾಲಿಕವಾಗಿ … Continue reading 2025ರಲ್ಲಿ ಬಹು ನಿರೀಕ್ಷಿತ ಜನಗಣತಿ ಆರಂಭ ನಿರೀಕ್ಷೆ
Copy and paste this URL into your WordPress site to embed
Copy and paste this code into your site to embed