11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್
ನವದೆಹಲಿ,ಸೆ.5- ರೈತ ಸಮುದಾಯವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2027ರೊಳಗೆ 11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದೆ. ಇದು ಆಧಾರ್ ಕಾರ್ಡ್ನಂತೆಯೇ ಇರುತ್ತದೆ. ರೈತರಿಗೆ ಪ್ರಮುಖ ಸೇವೆಗಳು ಮತ್ತು ಯೋಜನೆಗಳನ್ನು ತಲುಪಿಸುವ ರೈತ ಕೇಂದ್ರಿತ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ)ದಂತೆ ರಚಿಸಿರುವ ಅಗ್ರಿಸ್ಟಾಕ್ ಉಪಕ್ರಮದ ಭಾಗವಾಗಿರುವುದು ಇದರ ಗುರಿಯಾಗಿದೆ. ಆಧಾರ್ ಕಾರ್ಡ್ನಂತೆಯೇ ರೈತರಿಗೆ ೞರೈತ ಗುರುತಿನ ಚೀಟಿ ಪರಿಚಯಿಸುವುದು ಅಗ್ರಿಸ್ಟ್ಯಾಕ್ನ ಪ್ರಮುಖ ವೈಶಿಷ್ಟ್ಯವಾಗಿದೆ. 2024-25ರ ಹಣಕಾಸು ವರ್ಷದಲ್ಲಿ 6 ಕೋಟಿ, 2025-26ರ … Continue reading 11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್
Copy and paste this URL into your WordPress site to embed
Copy and paste this code into your site to embed