ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕಳಪೆ ಮೊಟ್ಟೆ ತಿಂದು ನೋಡಿ ಎಂದ ಸಭಾಪತಿ

ಬೆಂಗಳೂರು,ಜು.19- ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೂರೈಕೆಯಾಗುತ್ತಿರುವ ಕಳಪೆ ಆಹಾರದ ಕುರಿತು ಒಂದು ಬಾರಿ ಸಚಿವರು ಮೊಟ್ಟೆ ತಿಂದು ನೋಡಿದರೆ ಅಲ್ಲಿನ ಪರಿಸ್ಥಿತಿ ಹೇಗಿದೆ ಎಂಬುದು ನಿಮಗೆ ಅರ್ಥವಾಗುತ್ತದೆ ಎಂದು ಸಭಾಪತಿ ಹೊರಟ್ಟಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸೂಚಿಸಿದ ಪ್ರಸಂಗ ವಿಧಾನಪರಿಷತ್‌ನಲ್ಲಿ ನಡೆಯಿತು. ಪ್ರಶ್ನೋತ್ತರ ಸಂದರ್ಭದಲ್ಲಿ ಸದಸ್ಯೆ ಹೇಮಲತಾ ನಾಯಕ್‌ ಅವರು ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿ ರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಗಮನ ಸೆಳೆದರು. ಮಕ್ಕಳಿಗೆ ನಮ … Continue reading ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕಳಪೆ ಮೊಟ್ಟೆ ತಿಂದು ನೋಡಿ ಎಂದ ಸಭಾಪತಿ