ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ಚುನಾವಣಾ ಪ್ರಚಾರ

ಮಂಡ್ಯ, ಏ.18- ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಉರುಫ್ ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಪ್ರಚಾರ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು, ಟಿ.ಕೆ.ಹಳ್ಳಿ, ಹುಸ್ಕೂರು, ಹಾಡ್ಲಿ ಸರ್ಕಲ್, ಬೆಳಕವಾಡಿ, ಬಿ.ಜಿ.ಪುರ, ಸರಗೂರು ಹ್ಯಾಂಡ್‍ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ, ದುಗ್ಗನಹಳ್ಳಿ, ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೇರೆ, ಕಿರುಗಾವಲು, ಚನ್ನಪಿಳ್ಳೆ ಕೊಪ್ಪಲು, ಮಳವಳ್ಳಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ದರ್ಶನ್ ರೋಡ್‍ಶೋ ನಡೆಸಿದರು.ಆರಂಭದಲ್ಲಿ ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ … Continue reading ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ಚುನಾವಣಾ ಪ್ರಚಾರ