ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ಹೈಕೋರ್ಟ್ ತಡೆ : ರಾಜ್ಯಸರ್ಕಾರಕ್ಕೆ ಹಿನ್ನಡೆ
ಬೆಂಗಳೂರು,ಆ.12- ಇತಿಹಾಸ ಪ್ರಸಿದ್ಧ ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದ ರಾಜ್ಯಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ.ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮೈಸೂರಿನ ಅರಮನೆಯ ಪ್ರಮೋದಾ ದೇವಿ ಒಡೆಯರ್ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್‌ನ ಏಕಸದಸ್ಯ ಪೀಠ ಮುಂದಿನ ಆದೇಶದವರೆಗೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್‌ರವರು ತಡೆಯಾಜ್ಞೆ ನೀಡಿದ್ದು, ಮುಂದಿನ ಅರ್ಜಿ ವಿಚಾರಣೆಯನ್ನು ಇದೇ ತಿಂಗಳ 22 ಕ್ಕೆ ಮುಂದೂಡಿದ್ದಾರೆ. ಅರ್ಜಿದಾರರ … Continue reading ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ಹೈಕೋರ್ಟ್ ತಡೆ : ರಾಜ್ಯಸರ್ಕಾರಕ್ಕೆ ಹಿನ್ನಡೆ
Copy and paste this URL into your WordPress site to embed
Copy and paste this code into your site to embed