ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ನಾಯ್ಡು ಸ್ಪೋಟಕ ಆರೋಪ
ಅಮರಾವತಿ, ಸೆ.19 (ಪಿಟಿಐ) ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ತಿರುಪತಿ ಲಡ್ಡು ಪ್ರಸಾದವನ್ನು ತಿರುಪತಿಯ ಪೂಜ್ಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೀಡಲಾಗುತ್ತದೆ, ಇದನ್ನು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಅಡಿಯಲಲ್ಲಿ (ಟಿಟಿಡಿ) ನಡೆಸುತ್ತದೆ.ಅವರು ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಎಂದು ಸಿಎಂ ನಾಯು ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿರುವುದು ಭಾರಿ … Continue reading ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ನಾಯ್ಡು ಸ್ಪೋಟಕ ಆರೋಪ
Copy and paste this URL into your WordPress site to embed
Copy and paste this code into your site to embed