ಎನ್‌ಡಿಎನಲ್ಲೇ ಮುಂದುವರೆಯುವ ಸೂಚನೆ ನೀಡಿದ ಚಂದ್ರಬಾಬು ನಾಯ್ಡು

ಅಮರಾವತಿ, ಜೂ, 5 (ಪಿಟಿಐ) ಆಂಧ್ರಪ್ರದೇಶದಲ್ಲಿ ಎನ್‌ಡಿಎಗೆ ನೀಡಿದ ಅಗಾಧ ಜನಾದೇಶಕ್ಕಾಗಿ ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಜನರಿಗೆ ಧನ್ಯವಾದ ಅರ್ಪಿಸುವ ಮೂಲಕ ಮೋದಿ ನೇತೃತ್ವದ ಒಕ್ಕೂಟದಲ್ಲೇ ಮುಂದುವರೆಯುವ ಆಶಯ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ನಾಯ್ಡು ಅವರು ಆಂಧ್ರಪ್ರದೇಶದ ಭವಿಷ್ಯಕ್ಕಾಗಿ ತಮ ಬದ್ಧತೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಅಮಿತ್‌ ಶಾ ಮತ್ತು ಜೆಪಿ ನಡ್ಡಾ ಅವರಿಗೆ ಧನ್ಯವಾದ ಹೇಳಿದ್ದಾರೆ. ಆಂಧ್ರಪ್ರದೇಶದಲ್ಲಿ ಏಕಕಾಲದಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ … Continue reading ಎನ್‌ಡಿಎನಲ್ಲೇ ಮುಂದುವರೆಯುವ ಸೂಚನೆ ನೀಡಿದ ಚಂದ್ರಬಾಬು ನಾಯ್ಡು