‘ಕೈ’ವಶವಾಗಿ ಕದನಕ್ಕಿಳಿದ ‘ಸೈನಿಕ’, ಚನ್ನಪಟ್ಟಣ ಚಕ್ರವ್ಯೂಹ ಬೇಧಿಸಲು ‘ಅಭಿಮನ್ಯು’ ತಯಾರಿ
ಬೆಂಗಳೂರು,ಅ.23- ಪಕ್ಷಕ್ಕೆ ಕೈ ಕೊಟ್ಟು ಕಾಂಗ್ರೆಸ್ಗೆ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕೊಂಚ ಆತಂಕಕ್ಕೆ ಒಳಗಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಚನ್ನಪಟ್ಟಣದ ಗೆಲುವಿಗೆ ತನ್ನ ಕಾರ್ಯತಂತ್ರವನ್ನು ಬದಲಾಯಿಸಿದೆ. ಕೊನೆ ಕ್ಷಣದವರೆಗೂ ಚನ್ನಪಟ್ಟಣಕ್ಕೆ ಎನ್ಡಿಎ ಬೆಂಬಲಿತ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕಿಳಿಯಬಹುದೆಂಬ ಲೆಕ್ಕಾಚಾರ ಹುಸಿಯಾಗಿದ್ದು, ದೋಸ್ತಿ ಪಕ್ಷಗಳು ಶತಾಯಗತಾಯ ಕ್ಷೇತ್ರದಲ್ಲಿ ಸೈನಿಕನನ್ನು ಹಣಿಯಲು ವಿಶೇಷ ರಣತಂತ್ರವನ್ನು ರೂಪಿಸಲು ಮುಂದಾಗಿವೆ. ಗುರುವಾರ ಮಧ್ಯಾಹ್ನದೊಳಗೆ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿಗೆ ಮನವಿ … Continue reading ‘ಕೈ’ವಶವಾಗಿ ಕದನಕ್ಕಿಳಿದ ‘ಸೈನಿಕ’, ಚನ್ನಪಟ್ಟಣ ಚಕ್ರವ್ಯೂಹ ಬೇಧಿಸಲು ‘ಅಭಿಮನ್ಯು’ ತಯಾರಿ
Copy and paste this URL into your WordPress site to embed
Copy and paste this code into your site to embed