ಕೈಕೊಟ್ಟ ನಿಖಿಲ್ ಅದೃಷ್ಟ, ಹ್ಯಾಟ್ರಿಕ್ ಸೋಲಿನ ಸಂಕಟ

ಬೆಂಗಳೂರು, ನ.24- ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಸುರೇಶ್‌ ಅವರ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರಾಭವ ಹೊಂದುವ ಮೂಲಕ ಹ್ಯಾಟ್ರಿಕ್‌ ಸೋಲು ಅನುಭವಿಸಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿನೊಂದಿಗೆ ಎನ್‌ಡಿಎ ಮೈತ್ರಿಗೆ ಭಾರೀ ಹಿನ್ನಡೆಯಾಗಿದ್ದರೆ, ಆಡಳಿತಾರೂಢ ಕಾಂಗ್ರೆಸ್‌‍ ನೆಲೆ ಗಟ್ಟಿಯಾಗಿದೆ. ಜೆಡಿಎಸ್‌‍ ಭದ್ರಕೋಟೆ ಬೇಧಿಸಿರುವ ಕಾಂಗ್ರೆಸ್‌‍ ರಾಮನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ … Continue reading ಕೈಕೊಟ್ಟ ನಿಖಿಲ್ ಅದೃಷ್ಟ, ಹ್ಯಾಟ್ರಿಕ್ ಸೋಲಿನ ಸಂಕಟ