ಚನ್ನಪಟ್ಟಣ ಉಪಚುನಾವಣೆ ‘ದೋಸ್ತಿ ಟಿಕೆಟ್’ ಯಾರಿಗೆ..?

ಬೆಂಗಳೂರು,ಆ.14- ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಯಾರಿಗೆ ಎಂಬ ಕುತೂಹಲ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಟಿಕೆಟ್ಗಾಗಿ ಸಿಪಿ ಯೋಗೇಶ್ವರ್ ಹರ ಸಾಹಸ ಪಡುತ್ತಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನಡೆಯ ಮೇಲೆ ಯಾರಿಗೆ ಟಿಕೆಟ್ ಎಂಬ ಬಗ್ಗೆ ಅಂತಿಮ ನಿರ್ಧಾರವಾಗಲಿದೆ. ಮಾಜಿ ಸಚಿವ ಸಿಪಿ ಯೋಗೇಶ್ವರ್ ಚನ್ನಪಟ್ಟಣದಿಂದ ಟಿಕೆಟ್ ಪಡೆದುಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿಯೂ ಕ್ಷೇತ್ರದಲ್ಲಿ ಯೋಗೇಶ್ವರ್ ತಮ್ಮದೇ ಆದ … Continue reading ಚನ್ನಪಟ್ಟಣ ಉಪಚುನಾವಣೆ ‘ದೋಸ್ತಿ ಟಿಕೆಟ್’ ಯಾರಿಗೆ..?