ಚನ್ನಪಟ್ಟಣ ಉಪಚುನಾವಣೆ : ಬಿಜೆಪಿ-ಜೆಡಿಎಸ್‌‍ನಲ್ಲಿ ರಾಜಕೀಯ ಲೆಕ್ಕಾಚಾರ ಜೋರು

ಬೆಂಗಳೂರು,ಸೆ.9– ಒಕ್ಕಲಿಗ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಮನಗರ ಜಿಲ್ಲೆ ಚನ್ನಪಟ್ಟಣ ಉಪ ಚುನಾವಣೆಯ ಟಿಕೆಟ್‌ ವಿಚಾರದಲ್ಲಿ ಎನ್‌ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ನಲ್ಲಿ ರಾಜಕೀಯ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಇಡೀ ರಾಜ್ಯದಲ್ಲಿಯೇ ಮನೆಮಾತಾಗಿದ್ದು, ದಿನಕಳೆದಂತೆ ಕದನ ಕುತೂಹಲ ಹೆಚ್ಚಾಗುತ್ತಿದೆ. ಉಪ ಚುನಾವಣೆಯ ರಣಕಣವೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ನಿರ್ಧಾರದ ಮೇಲೆ ನಿಂತಿದೆ. ಎನ್‌ಡಿಎ ಅಭ್ಯರ್ಥಿಯಾಗಿಯೇ ನಾನು ಕಣಕ್ಕಿಳಿಯುತ್ತೇನೆ ಎಂದಿರು ಬಿಜೆಪಿ ವಿಧಾನಪರಿಷತ್‌ ಸದಸ್ಯರೂ ಆಗಿರುವ ಸಿ.ಪಿ.ಯೋಗೇಶ್ವರ್‌ ಅವರು, ಒಂದು ವೇಳೆ … Continue reading ಚನ್ನಪಟ್ಟಣ ಉಪಚುನಾವಣೆ : ಬಿಜೆಪಿ-ಜೆಡಿಎಸ್‌‍ನಲ್ಲಿ ರಾಜಕೀಯ ಲೆಕ್ಕಾಚಾರ ಜೋರು