ಕುಮಾರಸ್ವಾಮಿ ಅವರಿಂದ ತೆರವಾಗುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕಾಗಿ ದೋಸ್ತಿಗಳ ನಡುವೆ ಪೈಪೋಟಿ ಶುರು..?

ಬೆಂಗಳೂರು, ಜೂ.6- ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್‌ ಈ ಕ್ಷೇತ್ರಕ್ಕಾಗಿ ತೀವ್ರ ಪೈಪೋಟಿ ನಡೆಸುವ ಸಾಧ್ಯತೆ ಇದೆ. ಕುಮಾರಸ್ವಾಮಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಸ್ಥಾನಕ್ಕೆ ಆರು ತಿಂಗಳ ಒಳಗೆ ವಿಧಾನಸಭೆ ಉಪಚುನಾವಣೆ ನಡೆಯಲಿದೆ. ಒಕ್ಕಲಿಗ ಭದ್ರಕೋಟೆಯಲ್ಲಿ ಮೇಲುಗೈ ಸಾಧಿಸಲು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ … Continue reading ಕುಮಾರಸ್ವಾಮಿ ಅವರಿಂದ ತೆರವಾಗುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕಾಗಿ ದೋಸ್ತಿಗಳ ನಡುವೆ ಪೈಪೋಟಿ ಶುರು..?