ಚನ್ನಪಟ್ಟಣ ಉಪಚುನಾವಣೆ : ವಾರದೊಳಗೆ ಮೈತ್ರಿ ಅಭ್ಯರ್ಥಿ ಆಯ್ಕೆ ಫೈನಲ್

ಹಾಸನ, ಅ.15- ಚನ್ನಪಟ್ಟಣ ಉಪಚುನಾವಣೆ ಸ್ಪರ್ಧೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಚುನಾವಣಾ ಕಣದಲ್ಲಿ ಇರುತ್ತಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೀದರಕ್ಕ ಗ್ರಾಮದಲ್ಲಿ ಶ್ರೀ ಕೊಳಲು ಗೋಪಾಲಕೃಷ್ಣ ದೇವಾಲಯ ಉದ್ಘಾಟಿಸಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಅಭ್ಯರ್ಥಿ ಆದಮೇಲೆ ನಾನು ಅಭ್ಯರ್ಥಿ ಆಗಲೇಬೇಕಲ್ಲ, ಆದ್ದರಿಂದ ನಾನೇ ಅಭ್ಯರ್ಥಿ ಎಂದು ಹೇಳಿದ್ದೇನೆ .ಹಲವರ ಹೆಸರುಗಳು ಇದ್ದು, ಈಗಾಗಲೇ ಕ್ಷೇತ್ರದ … Continue reading ಚನ್ನಪಟ್ಟಣ ಉಪಚುನಾವಣೆ : ವಾರದೊಳಗೆ ಮೈತ್ರಿ ಅಭ್ಯರ್ಥಿ ಆಯ್ಕೆ ಫೈನಲ್