ಪ್ರಜ್ವಲ್ ರೇವಣ್ಣ ಪ್ರಕರಣದ ಚಾರ್ಜ್‌ಶೀಟ್‌ ಸೋರಿಕೆ : ಎಚ್.ಡಿ.ರೇವಣ್ಣ ಆರೋಪ

ಬೆಂಗಳೂರು,ಸೆ.13- ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನವೇ ದೋಷಾರೋಪ ಪಟ್ಟಿ ಸೋರಿಕೆಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಇಂದಿಲ್ಲಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಪ್ರಜ್ವಲ್ರೇವಣ್ಣ ಅವರ ವಿರುದ್ಧ 2ನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಯಿಸಿದರು. ಸರ್ಕಾರದ ನ್ಯೂನತೆ, ಲೋಪದೋಷಗಳನ್ನು ಮುಚ್ಚಿಕೊಳ್ಳಲು ಏನೇನು ನಡೆಯುತ್ತಿದೆ ಎಂಬುದು ಗೊತ್ತಿದೆ. ಸೋರಿಕೆಯಾದ ವಿಚಾರಗಳು ಯಾರ್ಯಾರ ಕೈ ಸೇರುತ್ತಿದೆ ಎನ್ನುವುದು ಗೊತ್ತಿದೆ ಎಂದರು.ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುವ ಮುನ್ನ ಸೋರಿಕೆ ಮಾಡುತ್ತಿರುವವರು … Continue reading ಪ್ರಜ್ವಲ್ ರೇವಣ್ಣ ಪ್ರಕರಣದ ಚಾರ್ಜ್‌ಶೀಟ್‌ ಸೋರಿಕೆ : ಎಚ್.ಡಿ.ರೇವಣ್ಣ ಆರೋಪ