ಛತ್ತೀಸ್‌‍ಗಢದಲ್ಲಿ ಎನ್‌ಕೌಂಟರ್ : ಹತ್ಯೆಯಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆ

ದಾಂತೇವಾಡ, ಅ. 5 (ಪಿಟಿಐ) – ಒಂದು ದಿನದ ಹಿಂದೆ ಭದ್ರತಾ ಸಿಬ್ಬಂದಿಯೊಂದಿಗೆ ಉಗ್ರ ಎನ್‌ಕೌಂಟರ್‌ ನಡೆದ ಛತ್ತೀಸ್‌‍ಗಢದ ಬಸ್ತಾರ್‌ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮತ್ತೆ ಮೂವರು ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ಶುಕ್ರವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತರಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಎನ್‌ಕೌಂಟರ್‌ ನಡೆದ ದಟ್ಟ ಅರಣ್ಯದಿಂದ ಇಂದು ಬೆಳಗ್ಗೆ ಇನ್ನೂ ಮೂವರು … Continue reading ಛತ್ತೀಸ್‌‍ಗಢದಲ್ಲಿ ಎನ್‌ಕೌಂಟರ್ : ಹತ್ಯೆಯಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆ