ನೀಟ್‌ ಮರು ಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜೂ.15- ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಪಟ್ಟಂತೆ ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಫಸ್ಟ್‌ ರ್ಯಾಂಕ್‌ ನೀಡಲಾಗಿದೆ. ಕಷ್ಟಪಟ್ಟು ಓದಿ ಬರೆದಂತಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರು ಪರೀಕ್ಷೆ ನಡೆಸಬೇಕು ಎಂದರು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನೀಟ್‌ ಪರೀಕ್ಷೆಯನ್ನು ಸರಿಯಾಗಿ ನಡೆಸಿಲ್ಲ. ಗ್ರೇಸ್‌‍ ಅಂಕ ಕೊಟ್ಟು ಪಾಸ್‌‍ ಮಾಡುವುದು ಕೆಟ್ಟ ಅಭ್ಯಾಸ. ಯಾರಿಗೂ ಗ್ರೇಸ್‌‍ ಅಂಕ ಕೊಡಬಾರದು ಎಂದು … Continue reading ನೀಟ್‌ ಮರು ಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ