ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆ
ಬೆಂಗಳೂರು, ಜೂ.26- ಕರ್ನಾಟಕ ಗಣಿ ಪರಿಸರ ಪುನಶ್ಚೇತನ ಯೋಜನೆಗಳಿಗೆ ವರ್ಷ ಕಳೆದರೂ ವಿಸ್ತೃತ ಯೋಜನಾ ವರದಿ ತಯಾರಾಗದೇ ಇರುವ ಬಗ್ಗೆ ಅಸಹನೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖೆಯ ಕಾರ್ಯದರ್ಶಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಒಂದು ವಾರದೊಳಗಾಗಿ ವಿಸ್ತೃತ ಯೋಜನಾ ವರದಿಗಳನ್ನು ಪೂರ್ಣಗೊಳಿಸಿ ಅನುಮೋದನೆಗೆ ಸಲ್ಲಿಸಬೇಕು ಎಂದು ವಿಧಾನಸೌಧದಲ್ಲಿ ನಡೆದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದೇಶಿಸಿದ್ದಾರೆ. ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ)ದ ಅಡಿ … Continue reading ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆ
Copy and paste this URL into your WordPress site to embed
Copy and paste this code into your site to embed