ಉತ್ತರ ಪ್ರದೇಶ : ಸರಣಿ ಅಪಘಾತಕ್ಕೆ ಇಡಿ ಕುಟುಂಬ ಬಲಿ

ಲಕ್ನೋ,ಸೆ.6- ಸರಣಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮಧ್ಯರಾತ್ರಿ ನಡೆದಿದೆ.ವೇಗವಾಗಿ ಬಂದ ಕಾರು ಇತರೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಮೆಹಮೂದಾಬಾದ್‌ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಲಕ್ನೋ ಕಡೆಗೆ ಹೋಗುತ್ತಿದ್ದ ಅತಿವೇಗದ ಕಾರು ಮೊದಲು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ನಂತರ ವಿರುದ್ಧ ದಿಕ್ಕಿನಿಂದ ಬಂದ … Continue reading ಉತ್ತರ ಪ್ರದೇಶ : ಸರಣಿ ಅಪಘಾತಕ್ಕೆ ಇಡಿ ಕುಟುಂಬ ಬಲಿ