ಜನಸಂಖ್ಯೆ ಇಳಿಕೆ ಹಿನ್ನೆಲೆಯಲ್ಲಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಮುಂದಾದ ಚೀನಾ

ಬೀಜಿಂಗ್‌,ಸೆ.14- ಚೀನಾದಲ್ಲಿ ಜನಸಂಖ್ಯೆ ಜೊತೆ ಉದ್ಯೋಗಿಗಳ ಸಂಖ್ಯೆಯು ಇಳಿಕೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಚೀನಾ ಸರ್ಕಾರ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ನಿರ್ಧರಿಸಿದೆ. ಪುರುಷರ ನಿವೃತ್ತಿ ವಯಸ್ಸನ್ನು 63ಕ್ಕೆ ಏರಿಸಿದರೆ, ಮಹಿಳೆಯರ ನಿವೃತ್ತಿ ವಯಸ್ಸನ್ನು ಅವರ ವೃತ್ತಿಗೆ ಅನುಗುಣವಾಗಿ 55 ಮತ್ತು 58ಕ್ಕೆ ಏರಿಸಲಾಗಿದೆ. ಮುಂದಿನ ವರ್ಷದ ಜನವರಿಯಿಂದ ಹೋಸ ನೀತಿ ಜಾರಿಯಾಗಲಿದೆ. 1950ರಿಂದ ಚೀನಾ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸಿರುವುದು ಇದೇ ಮೊದಲು. ಪ್ರಸ್ತುತ ನಿವೃತ್ತಿ ವಯಸ್ಸು ಪುರುಷರಿಗೆ 60 ಮತ್ತು ಮಹಿಳೆಯರಿಗೆ ವೃತ್ತಿಗೆ ಅನುಗುಣವಾಗಿ … Continue reading ಜನಸಂಖ್ಯೆ ಇಳಿಕೆ ಹಿನ್ನೆಲೆಯಲ್ಲಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಮುಂದಾದ ಚೀನಾ