ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ : ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್‌‍

ಬೆಂಗಳೂರು,ಜೂ.12- ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ಜಾರಿ ಮಾಡಿದೆ. ಇದರ ಬೆನ್ನಲ್ಲೇ ತಮ ಮೇಲೆ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸಿಐಡಿ ತನಿಖಾ ತಂಡ ಬಿಎಸ್‌‍ವೈ ಅವರಿಗೆ ಪ್ರಕರಣ ಕುರಿತಾಗಿ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್‌‍ ನೀಡಿದೆ.ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿರಬೇಕಿರುವುದರಿಂದ ನಾನು ದೆಹಲಿಗೆ ತೆರಳುತ್ತಿದ್ದೇನೆ. ಜೂ.15ರಂದು ವಿಚಾರಣೆಗೆ ಹಾಜರಾಗುತ್ತೇನೆ. ಹಾಗಾಗಿ ವಿನಾಯಿತಿ ನೀಡಬೇಕೆಂದು ಯಡಿಯೂರಪ್ಪ ನೋಟಿಸ್‌‍ಗೆ ಉತ್ತರಿಸಿದ್ದಾರೆ. ಅಪ್ತಾಪ್ರೆಗೆ ಲೈಂಗಿಕ … Continue reading ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ : ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್‌‍