ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ ಬಹುತೇಕ ಖಚಿತ
ನವದೆಹಲಿ,ಅ.17– ಭಾರತದ ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಮುಂದಿನ ಏಳು ತಿಂಗಳ ಅವಧಿಗೆ ಹಾಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನೇಮಕವಾಗುವುದು ಖಚಿತವಾಗಿದೆ. 64 ವರ್ಷದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಬಿ.ವೈ.ಚಂದ್ರೂಡ್ ಅವರು ಮುಂದಿನ ತಿಂಗಳು ನವೆಂಬರ್ 10ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ತೆರವಾಗಲಿರುವ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸೇವಾ ಹಿರಿತನದ ಮೇಲೆ ಸಂಜೀವ್ ಖನ್ನಾ ಅವರು ನೇಮಕವಾಗುವುದು ಬಹುತೇಕ ಖಚಿತ. ಭಾರತ ಸಂವಿಧಾನದ ಪ್ರಕಾರ … Continue reading ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ ಬಹುತೇಕ ಖಚಿತ
Copy and paste this URL into your WordPress site to embed
Copy and paste this code into your site to embed