ರಾಜಕಾರಣಕ್ಕಾಗಿ ತಂದೆ-ಮಗಳನ್ನು ಅಗಲಿಸುವುದು ನನಗೆ ಇಷ್ಟವಿಲ್ಲ : ಡಿಕೆಶಿ

ಬೆಂಗಳೂರು,ಮಾ.31– ರಾಜಕಾರಣಕ್ಕಾಗಿ ತಂದೆ-ಮಗಳನ್ನು ಅಗಲಿಸುವುದು ನನಗೆ ಇಷ್ಟವಿಲ್ಲ. ಹೀಗಾಗಿ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲು ಯೋಚಿಸಿ, ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ತಮ್ಮ ಮನೆಗೆ ಬಂದು ನನ್ನನ್ನು ಭೇಟಿ ಮಾಡಿದ್ದಾರೆ. ಆಕೆಯ ತಾಯಿಯೂ ಜೊತೆಯಲ್ಲಿ ಬಂದಿದ್ದರು. ನಿಶಾ ನನ್ನನ್ನು ತಂದೆ ಸ್ಥಾನದಲ್ಲಿ ಸ್ವೀಕರಿಸುವುದಾಗಿ ಹೇಳಿದ್ದಾರೆ. ಆಕೆ ಪ್ರಬುದ್ಧಳಿದ್ದು, ಬುದ್ಧಿವಂತಳಾಗಿದ್ದಾಳೆ. ಮನೆಯ ಸಮಸ್ಯೆಯನ್ನು ಹೇಳಿಕೊಂಡಿದ್ದಾಳೆ. … Continue reading ರಾಜಕಾರಣಕ್ಕಾಗಿ ತಂದೆ-ಮಗಳನ್ನು ಅಗಲಿಸುವುದು ನನಗೆ ಇಷ್ಟವಿಲ್ಲ : ಡಿಕೆಶಿ