ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಆರೋಪದಲ್ಲಿ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ

ನವದೆಹಲಿ,ಮೇ18- ತೀವ್ರ ಸಂಚಲನ ಸೃಷ್ಟಿಸಿದ್ದ ರಾಜ್ಯ ಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ಕುಮಾರ್‌ ಅವರನ್ನು ಕೊನೆಗೂ ಬಂಧಿಸಲಾಗಿದೆ. ಪ್ರಕರಣ ನಡೆದು ಒಂದು ವಾರದ ನಂತರವೂ ಬಿಭವ್‌ಕುಮಾರ್‌ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳದಿರುವ ಆಪ್‌ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ದೆಹಲಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ನಿವಾಸದಲ್ಲಿದ್ದ ಬಿಭವ್‌ಕುಮಾರ್‌ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಅವರನ್ನು ನ್ಯಾಯಾಧೀಶರ ಮುಂದೆ … Continue reading ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಆರೋಪದಲ್ಲಿ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ