ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ : ಗೃಹಸಚಿವ ಪರಮೇಶ್ವರ್
ಬೆಂಗಳೂರು,ಸೆ.25– ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾನೂನಿನ ಹೋರಾಟವನ್ನು ಮುಂದುವರೆಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ ಎಂದು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಆದರೆ ವ್ಯತಿರಿಕ್ತವಾದ ತೀರ್ಪು ಬಂದಿದೆ. ತೀರ್ಪನ್ನು ಗೌರವಿಸುತ್ತೇನೆ. ಆದರೆ ಎಲ್ಲೋ ಒಂದು ಕಡೆ ನ್ಯಾಯ ಸಿಕ್ಕಿಲ್ಲ ಎಂದು ಮನಸ್ಸಿಗೆ ನೋವಾಗಿದೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ನ್ಯಾಯಾಂಗ ಹೋರಾಟವನ್ನು ಮುಂದುವರೆಸಲಾಗುವುದು … Continue reading ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ : ಗೃಹಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed