“ಸಿಎಂ, ಡಿಸಿಎಂ ರಾಜ್ಯವನ್ನು ಲೂಟಿಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ”

ಬೆಂಗಳೂರು, ಆ.4- ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವು ಹಣ ಲೂಟಿ ಮಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು. ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೀನದಲಿತರು, ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ … Continue reading “ಸಿಎಂ, ಡಿಸಿಎಂ ರಾಜ್ಯವನ್ನು ಲೂಟಿಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ”