ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ : ಪರಿಷತ್‌ನ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್‌ ಜೊತೆ ಚರ್ಚೆ

ಬೆಂಗಳೂರು, ಮೇ 27- ವಿಧಾನಪರಿಷತ್‌ನ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೈಪೋಟಿ ತೀವ್ರಗೊಂಡಿದ್ದು, ಹೈಕಮಾಂಡ್‌ ಜೊತೆ ಚರ್ಚಿಸಲು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳುತ್ತಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. 7 ಸ್ಥಾನಗಳ ಪೈಕಿ ಸಚಿವ ಎನ್‌.ಎಸ್‌‍.ಬೋಸ್‌‍ರಾಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಹಾಲಿ ಸದಸ್ಯ ಕೆ.ಗೋವಿಂದರಾಜು ಸೇರಿದಂತೆ ಮೂರು ಮಂದಿಗೆ ಅವಕಾಶ ಸಿಗುವುದು ಬಹುತೇಕ ಖಚಿತವಾಗಿದೆ. ಬಾಕಿ ಇರುವ ನಾಲ್ಕು ಕ್ಷೇತ್ರಗಳಿಗೆ … Continue reading ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ : ಪರಿಷತ್‌ನ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್‌ ಜೊತೆ ಚರ್ಚೆ