ಹೈಕಮಾಂಡ್‌ ಭೇಟಿಗೆ ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ

ಬೆಂಗಳೂರು,ಜು.29- ಇತ್ತೀಚಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಈ ಬಗ್ಗೆ ಖಚಿತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್‌ ನಾಯಕರು ಆಹ್ವಾನ ನೀಡಿದ್ದಾರೆ. ನಾನು, ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್‌‍ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ … Continue reading ಹೈಕಮಾಂಡ್‌ ಭೇಟಿಗೆ ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ