ಬರ ನಿರ್ವಹಣೆಯಲ್ಲಿ ಸಿಎಂ ವಿಫಲ : ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ

ಬೆಂಗಳೂರು,ಏ.6- ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ಎಲ್ಲ ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿದೆ. ಕುಡಿಯಲು ನೀರು, ಜಾನುವಾರುಗಳಿಗೆ ಮೇವಿಲ್ಲದೆ ಜನರು ಗುಳೇ ಹೋಗುತ್ತಿದ್ದಾರೆ. ಈ ಸರ್ಕಾರ ಜನರ ಪಾಲಿಗೆ ಇದ್ದು ಸತ್ತಂತೆ. ಹೀಗಾಗಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಬ್ರಾಂಡ್ ಬೆಂಗಳೂರು ಈಗ ಬಾಡ್ … Continue reading ಬರ ನಿರ್ವಹಣೆಯಲ್ಲಿ ಸಿಎಂ ವಿಫಲ : ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ