ಪಾದಯಾತ್ರೆ ಮುಗಿಯುವ ಮುನ್ನವೇ ಸಿಎಂ ರಾಜೀನಾಮೆ ಸಾಧ್ಯತೆ : ಬಿಎಸ್‌ವೈ ಸ್ಫೋಟಕ ಹೇಳಿಕೆ
ಬೆಂಗಳೂರು,ಆ.3- ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ-ಜೆಡಿಎಸ್ ಹಮಿಕೊಂಡಿರುವ ಜಂಟಿ ಪಾದಯಾತ್ರೆ ಮುಗಿಯುವುದರೊಳಗೆ ತಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಗರಣದಲ್ಲಿ ಸಿದ್ದರಾಮಯ್ಯನವರ ಕುಟುಂಬವೇ ಆರೋಪಿ ಸ್ಥಾನದಲ್ಲಿರುವುದರಿಂದ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಎಚ್ಚರಿಸಿದರು. ನನಗಿರುವ … Continue reading ಪಾದಯಾತ್ರೆ ಮುಗಿಯುವ ಮುನ್ನವೇ ಸಿಎಂ ರಾಜೀನಾಮೆ ಸಾಧ್ಯತೆ : ಬಿಎಸ್‌ವೈ ಸ್ಫೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed