ಪ.ಜಾತಿ, ಪ.ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಆಯಾ ವರ್ಷವೇ ಖರ್ಚು ಮಾಡುವಂತೆ ಸಿಎಂ ಕಟ್ಟಪ್ಪಣೆ
ಬೆಂಗಳೂರು ಜು.5- ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅಡಿ ನಿಗದಿ ಮಾಡಲಾದ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು. ನಿರ್ಲಕ್ಷ್ಯ ತೋರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ನಿಗದಿ ಪಡಿಸಿದ ಅನುದಾನ ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಪಾಲನೆ ಮಾಡಲಾಗಿದೆ. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಕಾನೂನು … Continue reading ಪ.ಜಾತಿ, ಪ.ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಆಯಾ ವರ್ಷವೇ ಖರ್ಚು ಮಾಡುವಂತೆ ಸಿಎಂ ಕಟ್ಟಪ್ಪಣೆ
Copy and paste this URL into your WordPress site to embed
Copy and paste this code into your site to embed