ಸಿಎಂ ಪರಿಹಾರ ನಿಧಿ ಸಿಗದೆ ಬಡವರಿಗೆ ಅನ್ಯಾಯ
ಬೆಂಗಳೂರು,ನ.19-ಬಡವರು ವೈದ್ಯಕೀಯ ನೆರವು ಕೋರಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ ಅರ್ಜಿಯನ್ನು ಕ್ಷುಲಕ ಕಾರಣಗಳನ್ನು ನೀಡಿ ತಿರಸ್ಕರಿಸಿ, ಬಡ ಜನರಿಗೆ ವೈದ್ಯಕೀಯ ನರವಿನಿಂದ ವಂಚನೆ ಮಾಡುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಮಲೆನಾಡು ಕರಾವಳಿ ಒಕ್ಕೂಟ ರಾಜ್ಯ ಪ್ರಧಾನ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದ್ದಾರೆ. ನಮ್ಮ ಮಲೆನಾಡು-ಕರಾವಳಿ ಹಾಗೂ ಇತರೆ ಭಾಗದ ಬಡ ಜನರು ಸಿಎಂ ಪರಿಹಾರ ನಿಧಿಗೆ ವೈದ್ಯಕೀಯ ನೆರವು ಕೋರಿ ಅರ್ಜಿ ಸಲ್ಲಿಸುತ್ತಿದ್ದು, ಬಹುತೇಕ ಅರ್ಜಿಗಳು ತಿರಸ್ಕೃತವಾಗುತ್ತಿದ್ದು, ನಿಜವಾಗಿಯೂ ಬಡವರಿಗೆ ಸಲ್ಲಬೇಕಾದ ಸಹಾಯ ತಲುಪುತ್ತಿಲ್ಲ ಎಂದು … Continue reading ಸಿಎಂ ಪರಿಹಾರ ನಿಧಿ ಸಿಗದೆ ಬಡವರಿಗೆ ಅನ್ಯಾಯ
Copy and paste this URL into your WordPress site to embed
Copy and paste this code into your site to embed