ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಸವಾಲು

ಮೈಸೂರು, ಏ.3- ಕೇಂದ್ರ ಬರ ಪರಿಹಾರ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುತ್ತೇನೆ. ನೀವು ಇದರಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸವಾಲು ಹಾಕಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿನಿಂದ ಬರ ಪರಿಹಾರಕ್ಕಾಗಿ ವರದಿ ಕೊಡುತ್ತಲೇ ಬಂದಿದ್ದೇವೆ. ಕಳೆದ ಡಿಸೆಂಬರ್ 23ರಂದೇ ಸಭೆ ಕರೆದು … Continue reading ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಸವಾಲು