ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬದವರಿಗೆ ತಲಾ 5 ಲಕ್ಷ ರೂ ಘೋಷಿಸಿದ ಸಿಎಂ ಸಿದ್ದು

ಬೆಂಗಳೂರು,ಜು.31- ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿಯವರು ದುರಂತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದಿದ್ದಾರೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. … Continue reading ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬದವರಿಗೆ ತಲಾ 5 ಲಕ್ಷ ರೂ ಘೋಷಿಸಿದ ಸಿಎಂ ಸಿದ್ದು