ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜು.16– ರಾಜ್ಯ ಸರ್ಕಾರಿ ನೌಕರರ ಮೂಲ ವೇತನ ಮತ್ತು ಪಿಂಚಣಿಯನ್ನು ಏಳನೇ ರಾಜ್ಯ ವೇತನ ಆಯೋಗದ ಶಿಫಾರಸು ಆಧರಿಸಿ ಶೇ.58.50ರವರೆಗೆ ಪರಿಷ್ಕರಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಪ್ರಕಟಿಸಿದರು. ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು 2022ರ ನವೆಂಬರ್ 19ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಆಯೋಗವು 2024ರ ಮಾರ್ಚ್ 24ರಂದು ವರದಿ ನೀಡಿದೆ ಎಂದು ವಿವರಿಸಿದರು. … Continue reading ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed