ಅನ್ನ-ಅಕ್ಷರ-ಸೂರು ಸಿದ್ದರಾಮಯ್ಯ ಆಡಳಿತದ ಪ್ರಮುಖ ಆಧ್ಯತೆಗಳು

ಬೆಂಗಳೂರು‌ ಮಾ2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿ ಮತ್ತು ಕನಸಿಗೆ ವಸತಿ ಇಲಾಖೆ ಯಲ್ಲಿ ಕ್ರಾಂತಿಕಾರಕ ತೀರ್ಮಾನ ತೆಗೆದುಕೊಂಡಿದೆ. ರಾಜ್ಯಾ ದ್ಯಂತ ಏಕ ಕಾಲದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿರುವ 36,789 ಮನೆಗಳ ಹಂಚಿಕೆ ಇಂದು ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಜಮೀರ್ ಅಹಮದ್ ಖಾನ್ ಅವರು ವಸತಿ ಇಲಾಖೆ ಹೊಣೆ ಗಾರಿಕೆ ವಹಿಸಿಕೊಂಡ ನಂತರ ಬಡವರಿಗೆ ಸೂರು ಕಲ್ಪಿಸುವ ವಿಚಾರದಲ್ಲಿ … Continue reading ಅನ್ನ-ಅಕ್ಷರ-ಸೂರು ಸಿದ್ದರಾಮಯ್ಯ ಆಡಳಿತದ ಪ್ರಮುಖ ಆಧ್ಯತೆಗಳು